1 ಅರಸುಗಳು 18:16 - ಕನ್ನಡ ಸತ್ಯವೇದವು J.V. (BSI)16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು. ಅಧ್ಯಾಯವನ್ನು ನೋಡಿ |