Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:34 - ಕನ್ನಡ ಸತ್ಯವೇದವು J.V. (BSI)

34 ಅವರು ತೆಗೆದುಕೊಂಡು ಬರಲು ಇನ್ನೊಂದು ಸಾರಿ ತನ್ನಿರಿ ಎಂದು ಹೇಳಿದನು. ತಿರಿಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:34
4 ತಿಳಿವುಗಳ ಹೋಲಿಕೆ  

ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ - ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು.


ನೀರು ವೇದಿಯ ಸುತ್ತಲೂ ಹರಿಯಿತು; ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು