1 ಅರಸುಗಳು 18:38 - ಕನ್ನಡ ಸತ್ಯವೇದವು J.V. (BSI)38 ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು. ಅಧ್ಯಾಯವನ್ನು ನೋಡಿ |