1 ಅರಸುಗಳು 19:18 - ಕನ್ನಡ ಸತ್ಯವೇದವು J.V. (BSI)18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು. ಅಧ್ಯಾಯವನ್ನು ನೋಡಿ |