1 ಅರಸುಗಳು 2:1 - ಕನ್ನಡ ಸತ್ಯವೇದವು J.V. (BSI)1 ದಾವೀದನ ಅವಸಾನಕಾಲವು ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿ |