Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:11 - ಕನ್ನಡ ಸತ್ಯವೇದವು J.V. (BSI)

11 ದಾವೀದನು ಇಸ್ರಾಯೇಲ್ಯರನ್ನು ಆಳಿದ್ದು ನಾಲ್ವತ್ತು ವರುಷ. ಹೇಗಂದರೆ - ಹೆಬ್ರೋನಿನಲ್ಲಿ ಏಳು ವರುಷ, ಯೆರೂಸಲೇವಿುನಲ್ಲಿ ಮೂವತ್ತ ಮೂರು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದಾವೀದನು ಇಸ್ರಯೇಲರನ್ನು ಆಳಿದ್ದು ನಾಲ್ವತ್ತು ವರ್ಷ; ಹೆಬ್ರೋನಿನಲ್ಲಿ ಏಳು ವರ್ಷ, ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:11
3 ತಿಳಿವುಗಳ ಹೋಲಿಕೆ  

ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಮಂದಿ ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರುಷವೂ ಆರು ತಿಂಗಳೂ ಆಳಿದನು; ಮತ್ತು ಯೆರೂಸಲೇವಿುನಲ್ಲಿ ಮೂವತ್ತಮೂರು ವರುಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು