1 ಅರಸುಗಳು 2:2 - ಕನ್ನಡ ಸತ್ಯವೇದವು J.V. (BSI)2 ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು. ಅಧ್ಯಾಯವನ್ನು ನೋಡಿ |