1 ಅರಸುಗಳು 2:35 - ಕನ್ನಡ ಸತ್ಯವೇದವು J.V. (BSI)35 ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು. ಅಧ್ಯಾಯವನ್ನು ನೋಡಿ |