1 ಅರಸುಗಳು 2:36 - ಕನ್ನಡ ಸತ್ಯವೇದವು J.V. (BSI)36 ತರುವಾಯ ಅರಸನು ಶಿಮ್ಮಿಯನ್ನು ಕರಿಸಿ ಅವನಿಗೆ - ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇವಿುನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ತರುವಾಯ ಅರಸನು ಶಿಮ್ಮಿಯನ್ನು ಕರೆಯಿಸಿ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಜೆರುಸಲೇಮಿನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಂತರ ರಾಜನು ಶಿಮ್ಮಿಯನ್ನು ಕರೆತರಲು ಕಳುಹಿಸಿದನು. ರಾಜನು ಅವನಿಗೆ, “ಜೆರುಸಲೇಮಿನಲ್ಲಿ ನಿನಗಾಗಿ ಒಂದು ಮನೆಯನ್ನು ನಿರ್ಮಿಸು. ಆ ಮನೆಯಲ್ಲಿ ವಾಸಮಾಡು, ನಗರವನ್ನು ಬಿಟ್ಟುಹೋಗದಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು. ಅಧ್ಯಾಯವನ್ನು ನೋಡಿ |