1 ಅರಸುಗಳು 2:37 - ಕನ್ನಡ ಸತ್ಯವೇದವು J.V. (BSI)37 ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು. ಅಧ್ಯಾಯವನ್ನು ನೋಡಿ |