1 ಅರಸುಗಳು 2:44 - ಕನ್ನಡ ಸತ್ಯವೇದವು J.V. (BSI)44 ಇದಲ್ಲದೆ ಅರಸನು ಅವನಿಗೆ - ನೀನು ನನ್ನ ತಂದೆಯಾದ ದಾವೀದನಿಗೆ ವಿರೋಧವಾಗಿ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು. ಅಧ್ಯಾಯವನ್ನು ನೋಡಿ |