1 ಅರಸುಗಳು 20:17 - ಕನ್ನಡ ಸತ್ಯವೇದವು J.V. (BSI)17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಲು ಅವನು ಅವರಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು, “ಸಮಾರಿಯದ ಜನರು ಹೊರಗೆ ಬಂದಿರುತ್ತಾರೆ” ಎಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು. ಅವನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |