Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:18 - ಕನ್ನಡ ಸತ್ಯವೇದವು J.V. (BSI)

18 ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬೆನ್ಹದದನು, “ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿ ಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:18
8 ತಿಳಿವುಗಳ ಹೋಲಿಕೆ  

ಭಂಗಕ್ಕೆ ಮೊದಲು ಗರ್ವದ ಹೃದಯ; ಮಾನಕ್ಕೆ ಮುಂಚೆ ದೈನ್ಯ.


ಇಲ್ಲಿ ಬಾ; ನಿನ್ನ ಮಾಂಸವನ್ನು ಮೃಗಪಕ್ಷಿಗಳಿಗೆ ಹಂಚಿಕೊಡುತ್ತೇನೆ ಅಂದನು.


ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಲು ಅವನು ಅವರಿಗೆ -


ಮೊದಲಾಗಿ ಹೊರಟುಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್‍ಸೈನ್ಯದವರೂ ಬಂದರು.


ಆದರೆ ಅಬೀಮೆಲೆಕನಿಗೆ ಬೆನ್ನುತೋರಿಸಿ ಓಡಿಹೋಗಬೇಕಾಗಲು ಅವನು ಇವನನ್ನು ಹಿಂದಟ್ಟಿದನು. ಊರುಬಾಗಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು