1 ಅರಸುಗಳು 20:43 - ಕನ್ನಡ ಸತ್ಯವೇದವು J.V. (BSI)43 ಇಸ್ರಾಯೇಲ್ಯರ ಅರಸನು ಸಿಟ್ಟಿನಿಂದ ಗಂಟುಮೋರೆಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಇಸ್ರಯೇಲರ ಅರಸನು ಸಿಟ್ಟಿನಿಂದ, ಗಂಟುಮೋರೆ ಮಾಡಿಕೊಂಡು, ಸಮಾರಿಯದಲ್ಲಿ ಇದ್ದ ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿ |