Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:24 - ಕನ್ನಡ ಸತ್ಯವೇದವು J.V. (BSI)

24 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ಕುಟುಂಬದಲ್ಲಿ ಯಾರಾದರೂ ನಗರದಲ್ಲಿ ಸತ್ತರೆ, ಅವರನ್ನು ನಾಯಿಗಳು ತಿನ್ನುತ್ತವೆ. ಯಾರಾದರೂ ತೋಟಗಳಲ್ಲಿ ಸತ್ತರೆ, ಅವರನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ ಎನ್ನುತ್ತಾನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅಹಾಬನ ಕುಟುಂಬದವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ, ಅವನನ್ನು ನಾಯಿಗಳು ತಿನ್ನುವುವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು, ಎಂದು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:24
9 ತಿಳಿವುಗಳ ಹೋಲಿಕೆ  

ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳೂ ತಿಂದುಬಿಡುವವು ಎಂಬದೇ.


ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ. ಇದು ಯೆಹೋವನ ಮಾತು.


ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.


ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.


ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ.


ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ - ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿವಸ ನಾವಿಬ್ಬರೂ ಕುದುರೆಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ ಯೆಹೋವನು ಅಹಾಬನಿಗೆ -


ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು