1 ಅರಸುಗಳು 21:27 - ಕನ್ನಡ ಸತ್ಯವೇದವು J.V. (BSI)27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ಹರಿದುಕೊಂಡು ಹಗಲಿರುಳು ಮೈಮೇಲೆ ಗೋಣೀತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು. ಅಧ್ಯಾಯವನ್ನು ನೋಡಿ |