1 ಅರಸುಗಳು 22:21 - ಕನ್ನಡ ಸತ್ಯವೇದವು J.V. (BSI)21 ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ - ನಾನು ಹೋಗಿ ಅವನನ್ನು ಪ್ರೇರಿಸುವೆನು ಅಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕಡೆಗೆ ಒಂದು ಆತ್ಮವು ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರಿಸುವೆನು,’ ಎಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಒಬ್ಬ ದೂತನು ಯೆಹೋವನ ಬಳಿಗೆ ಹೋಗಿ, ‘ನಾನು ಅವನನ್ನು ಪ್ರೇರೇಪಿಸುತ್ತೇನೆ’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. ಅಧ್ಯಾಯವನ್ನು ನೋಡಿ |