Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:26 - ಕನ್ನಡ ಸತ್ಯವೇದವು J.V. (BSI)

26 ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ರಾಜನಾದ ಅಹಾಬನು ಮೀಕಾಯೆಹುವನ್ನು ಬಂಧಿಸುವಂತೆ ತನ್ನ ಅಧಿಕಾರಿಯೊಬ್ಬನಿಗೆ ಆಜ್ಞೆ ಮಾಡಿದನು. ರಾಜನಾದ ಅಹಾಬನು, “ಅವನನ್ನು ಬಂಧಿಸಿ, ನಗರಾಧಿಕಾರಿಯಾದ ಆಮೋನ ಮತ್ತು ರಾಜಪುತ್ರನಾದ ಯೋವಾಷನ ಬಳಿಗೆ ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:26
9 ತಿಳಿವುಗಳ ಹೋಲಿಕೆ  

ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರ ಕೊಟ್ಟನು.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ ಎಂದು ಆಜ್ಞಾಪಿಸಿದನು.


ಆಗ ಅರಸನು ಎಲೀಯನನ್ನು ಕರತರುವದಕ್ಕಾಗಿ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕೂತಿರುವದನ್ನು ಕಂಡು ಅವನಿಗೆ - ದೇವರ ಮನುಷ್ಯನೇ ಇಳಿದು ಬಾ; ಅರಸನು ನಿನ್ನನ್ನು ಕರೆಯುತ್ತಾನೆ ಎಂದು ಹೇಳಿದನು.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕು ಎಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು