1 ಅರಸುಗಳು 22:41 - ಕನ್ನಡ ಸತ್ಯವೇದವು J.V. (BSI)41 ಇಸ್ರಾಯೇಲ್ಯರ ಅರಸನಾದ ಅಹಾಬನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಇಸ್ರಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಅಹಾಬನು ಇಸ್ರೇಲಿನ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಯೆಹೋಷಾಫಾಟನು ಯೆಹೂದದ ರಾಜನಾದನು. ಯೆಹೋಷಾಫಾಟನು ಆಸನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. ಅಧ್ಯಾಯವನ್ನು ನೋಡಿ |