1 ಅರಸುಗಳು 22:46 - ಕನ್ನಡ ಸತ್ಯವೇದವು J.V. (BSI)46 ಇವನು ತನ್ನ ತಂದೆಯಾದ ಆಸನ ಕಾಲದಲ್ಲಿ ತಪ್ಪಿಸಿಕೊಂಡ ದೇವದಾಸ ದೇವದಾಸಿಯರನ್ನು ದೇಶದಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಇವನು ತನ್ನ ತಂದೆ ಆಸನ ಕಾಲದಲ್ಲಿ ತಪ್ಪಿಸಿಕೊಂಡ ಹೆಣ್ಣು-ಗಂಡು ವೇಶ್ಯೆಯರನ್ನು ನಾಡಿನಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಆ ಜನರು ಪೂಜಾಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು. ಅಧ್ಯಾಯವನ್ನು ನೋಡಿ |