1 ಅರಸುಗಳು 22:52 - ಕನ್ನಡ ಸತ್ಯವೇದವು J.V. (BSI)52 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿ ನೆಬಾಟನ ಮಗ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಅಹಜ್ಯನು ಯೆಹೋವನ ವಿರುದ್ಧ ಪಾಪವನ್ನು ಮಾಡಿದನು. ಅವನು ತನ್ನ ತಂದೆಯಾದ ಅಹಾಬ, ತಾಯಿಯಾದ ಈಜೆಬೆಲ ಮತ್ತು ನೆಬಾಟನ ಮಗನಾದ ಯಾರೊಬ್ಬಾಮ ಮಾಡಿದಂತಹ ಕಾರ್ಯಗಳನ್ನೇ ಮಾಡಿದನು. ಈ ಆಡಳಿತಗಾರರೆಲ್ಲ ಇಸ್ರೇಲಿನ ಜನರನ್ನು ಮತ್ತಷ್ಟು ಪಾಪಕ್ಕೆ ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು. ಅಧ್ಯಾಯವನ್ನು ನೋಡಿ |