1 ಅರಸುಗಳು 22:53 - ಕನ್ನಡ ಸತ್ಯವೇದವು J.V. (BSI)53 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ಯರ ದೇವರಾದ ಯೆಹೋವನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಯೇಲರ ದೇವರಾದ ಸರ್ವೇಶ್ವರನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿ |