Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:10 - ಕನ್ನಡ ಸತ್ಯವೇದವು J.V. (BSI)

10 ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೊಲೊಮೋನನ ಈ ಕೋರಿಕೆಯನ್ನು ಕೇಳಿ ಯೆಹೋವನಿಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:10
4 ತಿಳಿವುಗಳ ಹೋಲಿಕೆ  

ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ಆತನು ಅವನಿಗೆ - ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲಿ, ಐಶ್ವರ್ಯವನ್ನಾಗಲಿ, ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯ ನಿರ್ಣಯಿಸುವದಕ್ಕೋಸ್ಕರ


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು