1 ಅರಸುಗಳು 3:19 - ಕನ್ನಡ ಸತ್ಯವೇದವು J.V. (BSI)19 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಂದು ರಾತ್ರಿ, ಈ ಸ್ತ್ರೀಯು ಗಾಢನಿದ್ರೆಯಲ್ಲಿ ತನ್ನ ಮಗುವಿನ ಮೇಲೆ ಹೊರಳಿದ್ದರಿಂದ ಆ ಮಗು ಸತ್ತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆದರೆ ಅವಳು ಕೂಸಿನ ಮೇಲೆ ಮಲಗಿದ್ದರಿಂದ, ರಾತ್ರಿಯಲ್ಲಿ ಆಕೆಯ ಮಗು ಸತ್ತು ಹೋಯಿತು. ಅಧ್ಯಾಯವನ್ನು ನೋಡಿ |