1 ಅರಸುಗಳು 3:25 - ಕನ್ನಡ ಸತ್ಯವೇದವು J.V. (BSI)25 ಅವರು ತರಲು ಅರಸನು ಅವರಿಗೆ - ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಕತ್ತಿಯನ್ನು ತರಲು ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ” ಎಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರು ತಂದರು. ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು, ಎರಡು ಭಾಗಮಾಡಿ, ಅರ್ಧವನ್ನು ಅವಳಿಗೂ ಅರ್ಧವನ್ನು ಇವಳಿಗೂ ಕೊಡಿ,” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜೀವಂತವಾಗಿರುವ ಮಗುವನ್ನು ಕತ್ತರಿಸಿ ಅವರಿಬ್ಬರಿಗೂ ಅರ್ಧರ್ಧ ಮಗುವನ್ನು ಕೊಟ್ಟುಬಿಡಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಅರಸನು, “ಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು, ಇವಳಿಗೆ ಅರ್ಧ ಪಾಲನ್ನೂ, ಅವಳಿಗೆ ಅರ್ಧ ಪಾಲನ್ನೂ ಕೊಡಿರಿ,” ಎಂದನು. ಅಧ್ಯಾಯವನ್ನು ನೋಡಿ |