1 ಅರಸುಗಳು 4:10 - ಕನ್ನಡ ಸತ್ಯವೇದವು J.V. (BSI)10 ಸೋಕೋ, ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದು ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಿನ್ ದೆಕೆರ್ - ಮಾಕಚ್, ಶಾಲ್ಬೀಮ್, ಬೀತ್ ಷೆಮೆಷ್, ಏಲೋನ್, ಬೇತ್ ಹಾನಾನ್; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅರುಬ್ಬೋತ್, ಸೋಕೋ, ಹೇಫರ್‌ಗಳಿಗೆ ಬೆನ್‌ಹೆಸೆದನು ರಾಜ್ಯಪಾಲನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬೆನ್ ಹೆಸೆದ್ ಅರುಬ್ಬೋತದಲ್ಲಿ ಅಧಿಕಾರಿ. ಸೋಕೋ ಮತ್ತು ಹೇಫೆರಿನ ಎಲ್ಲಾ ಪ್ರದೇಶಗಳು ಅವನವಾಗಿದ್ದವು. ಅಧ್ಯಾಯವನ್ನು ನೋಡಿ |