Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:23 - ಕನ್ನಡ ಸತ್ಯವೇದವು J.V. (BSI)

23 ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತು ದುಪ್ಪಿ, ಜಿಂಕೆ, ಸಾರಗ, ಕೊಬ್ಬಿದ ಕೋಳಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಜೊತೆಗೆ, ದುಪ್ಪಿ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕೊಬ್ಬಿದ ಎತ್ತುಗಳು ಹತ್ತು, ಮೇಯುವ ಎತ್ತುಗಳು ಇಪ್ಪತ್ತು, ಕುರಿಗಳು ನೂರು. ಇವುಗಳ ಹೊರತಾಗಿ ದುಪ್ಪಿಗಳೂ, ಜಿಂಕೆಗಳೂ, ಕೆಂದ ಜಿಂಕೆಗಳೂ, ಕೊಬ್ಬಿದ ಕೋಳಿಗಳೂ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:23
5 ತಿಳಿವುಗಳ ಹೋಲಿಕೆ  

ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗುವ ಆಹಾರಪದಾರ್ಥಗಳು - ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆ ಗೋದಿಯ ಹಿಟ್ಟು,


ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು;


ನೀವು ತಿನ್ನಬಹುದಾದ ಪಶುಜಾತಿಗಳು ಯಾವವಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು