1 ಅರಸುಗಳು 4:26 - ಕನ್ನಡ ಸತ್ಯವೇದವು J.V. (BSI)26 ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಲವತ್ತು ಸಾವಿರ ಕುದುರೆಗಳಿಗೆ ಸ್ಥಳವಿತ್ತು, ಹನ್ನೆರಡು ಸಾವಿರ ರಾಹುತರೂ ಇದ್ದರು. ಅಧ್ಯಾಯವನ್ನು ನೋಡಿ |