1 ಅರಸುಗಳು 4:3 - ಕನ್ನಡ ಸತ್ಯವೇದವು J.V. (BSI)3 ಶೀಷನ ಮಕ್ಕಳಾದ ಎಲೀಹೋರೆಫ್, ಅಹೀಯಾಹು ಎಂಬವರು ಲೇಖಕರು; ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬುವರು ಕಾರ್ಯದರ್ಶಿಗಳು; ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಶೀಷನ ಮಕ್ಕಳಾದ ಎಲೀಹೋರೆಫ್ ಮತ್ತು ಅಹೀಯಾಹು; ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು. ಅಹೀಲೂದನ ಮಗನಾದ ಯೆಹೋಷಾಫಾಟನು ಜನರ ಇತಿಹಾಸದ ಕುರಿತು ಟಿಪ್ಪಣಿ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬವರು ಕಾರ್ಯದರ್ಶಿಗಳು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಲೇಖಕ. ಅಧ್ಯಾಯವನ್ನು ನೋಡಿ |