1 ಅರಸುಗಳು 4:32 - ಕನ್ನಡ ಸತ್ಯವೇದವು J.V. (BSI)32 ಅವನ ಜ್ಞಾನೋಕ್ತಿಗಳು ಮೂರು ಸಾವಿರ; ಗೀತಗಳು ಸಾವಿರದ ಐದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವನು ನುಡಿದ ಜ್ಞಾನೋಕ್ತಿಗಳು ಮೂರು ಸಾವಿರ, ರಚಿಸಿದ ಗೀತೆಗಳು ಸಾವಿರದ ಐದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ರಾಜನಾದ ಸೊಲೊಮೋನನು ತನ್ನ ಜೀವಿತದ ಅವಧಿಯಲ್ಲಿ ಮೂರುಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವನು ಮೂರು ಸಾವಿರ ಜ್ಞಾನೋಕ್ತಿಗಳನ್ನು ಹೇಳಿದನು. ಅವನ ಹಾಡುಗಳು ಸಾವಿರದ ಐದು. ಅಧ್ಯಾಯವನ್ನು ನೋಡಿ |