1 ಅರಸುಗಳು 4:34 - ಕನ್ನಡ ಸತ್ಯವೇದವು J.V. (BSI)34 ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಭೂಪಾಲರಲ್ಲಿಯೂ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವದಕ್ಕೋಸ್ಕರ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಸರ್ವಜನಾಂಗಗಳ ಭೂಪಾಲರಲ್ಲಿ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು. ಅಧ್ಯಾಯವನ್ನು ನೋಡಿ |