Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:4 - ಕನ್ನಡ ಸತ್ಯವೇದವು J.V. (BSI)

4 ಯೆಹೋಯಾದಾವನ ಮಗನಾದ ಬೆನಾಯನು ಸೇನಾಪತಿ; ಎಬ್ಯಾತಾರ ಚಾದೋಕರು ಯಾಜಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋಯಾದಾವನ ಮಗ ಬೆನಾಯನು - ಸೇನಾಪತಿ; ಎಬ್ಯಾತಾರ ಹಾಗು ಚಾದೋಕ - ಯಾಜಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋಯಾದಾವನ ಮಗನಾದ ಬೆನಾಯ; ಬೆನಾಯನು ಸೇನಾಧಿಪತಿಯಾಗಿದ್ದನು. ಚಾದೋಕ ಮತ್ತು ಎಬ್ಯಾತಾರರು; ಚಾದೋಕ ಮತ್ತು ಎಬ್ಯಾತಾರರು ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋಯಾದಾವನ ಮಗ ಬೆನಾಯನು ಸೈನ್ಯದ ಅಧಿಪತಿಯು, ಚಾದೋಕನೂ, ಅಬಿಯಾತರನೂ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:4
4 ತಿಳಿವುಗಳ ಹೋಲಿಕೆ  

ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.


ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಶೆವನು ಲೇಖಕನು; ಚಾದೋಕ್ ಎಬ್ಯಾತಾರರು ಯಾಜಕರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು