Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:9 - ಕನ್ನಡ ಸತ್ಯವೇದವು J.V. (BSI)

9 ಮಾಕಚ್, ಶಾಲ್ಬೀಮ್, ಬೇತ್‍ಷೆಮೆಷ್, ಏಲೋನ್, ಬೇತ್‍ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್‌, ಏಲೋನ್ ಬೇತ್ ಹಾನಾನ್‌ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಿನ್ಹೂರ - ಎಫ್ರಯಿಮಿನ ಮಲೆನಾಡಿನ ಪ್ರದೇಶ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮಾಕಚ್, ಶಾಲ್ಬೀಮ್, ಬೇತ್‌ಷೆಮೆಷ್, ಏಲೋನ್, ಬೇತ್‌ಹಾನಾನ್‌ಗಳಿಗೆ ಬೆನ್‌ದೆಕರನು ರಾಜ್ಯಪಾಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೆನ್ ಡೆಕೆರ್ ಮಾಕಾಚ್, ಶಾಲ್ಬೀಮ್, ಬೇತ್ ಷೆಮೆಷ್, ಏಲೋನ್ ಹಾಗು ಬೇತ್ ಹಾನಾನ್‌ಗಳಲ್ಲಿ ಅಧಿಕಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:9
8 ತಿಳಿವುಗಳ ಹೋಲಿಕೆ  

ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು


ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್‍ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.


ಹೀಗೆ ಅಮೋರಿಯರು ಹರ್‍ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸ ದೃಢಮಾಡಿದರು. ಆದರೆ ಯೋಸೇಫ್ಯರ ಹಸ್ತವು ಭಾರವಾದ ಮೇಲೆ ಅವರಿಗೆ ದಾಸರಾದರು.


ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,


ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಅನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‍ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಇತ್ಲಾ, ಏಲೋನ್, ತಿಮ್ನಾ, ಎಕ್ರೋನ್, ಎಲ್ತೆಕೇ,


ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು