1 ಅರಸುಗಳು 5:12 - ಕನ್ನಡ ಸತ್ಯವೇದವು J.V. (BSI)12 ಯೆಹೋವನು ತಾನು ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಡಂಬಡಿಕೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ತಾನು ವಾಗ್ದಾನ ಮಾಡಿದ್ದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಹೀರಾಮನ ಮತ್ತು ಸೊಲೊಮೋನನ ನಡುವೆ ಸಮಾಧಾನವಿತ್ತು. ಈ ಇಬ್ಬರು ರಾಜರುಗಳು ತಮ್ಮತಮ್ಮಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. ಅಧ್ಯಾಯವನ್ನು ನೋಡಿ |