1 ಅರಸುಗಳು 5:13 - ಕನ್ನಡ ಸತ್ಯವೇದವು J.V. (BSI)13 ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರಲ್ಲಿ ಮೂವತ್ತು ಸಾವಿರ ಮಂದಿಯನ್ನು ಬಿಟ್ಟಿಹಿಡಿದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅರಸ ಸೊಲೊಮೋನನು, ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿಯನ್ನು ಬಿಟ್ಟಿಕೆಲಸಕ್ಕೆಂದು ಹಿಡಿದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನಾದ ಸೊಲೊಮೋನನು ಇಸ್ರೇಲಿನ ಮೂವತ್ತು ಸಾವಿರ ಜನರನ್ನು ಬಲತ್ಕಾರದಿಂದ ಈ ಕಾರ್ಯಕ್ಕೆ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅಧ್ಯಾಯವನ್ನು ನೋಡಿ |