Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:16 - ಕನ್ನಡ ಸತ್ಯವೇದವು J.V. (BSI)

16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮಂದಿ ಮೇಸ್ತ್ರಿಗಳನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರುಮಂದಿ ಮೇಸ್ತ್ರಿಗಳನ್ನು ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:16
2 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲ್ಯರನ್ನು ಅಧಿಕಾರಿಗಳನ್ನಾಗಿ ನೇವಿುಸಿದನು.


ಎಪ್ಪತ್ತುಸಾವಿರ ಮಂದಿ ಹೊರೆಹೊರುವವರನ್ನೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರನ್ನೂ ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರು ನೂರು ಮಂದಿ ಮೇಸ್ತ್ರಿಗಳನ್ನೂ ಲೆಕ್ಕಿಸಿ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು