Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:11 - ಕನ್ನಡ ಸತ್ಯವೇದವು J.V. (BSI)

11-12 ಯೆಹೋವನು ಸೊಲೊಮೋನನಿಗೆ - ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುತ್ತೀಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವದಾದರೆ ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11-12 ಸರ್ವೇಶ್ವರಸ್ವಾಮಿ ಸೊಲೊಮೋನನಿಗೆ, “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವೆ. ನನ್ನ ನಿಯಮವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಗೊಂಡು, ನೀನು ನಡೆಯುವುದಾದರೆ, ನಿನ್ನನ್ನು ಕುರಿತು ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-12 ಯೆಹೋವನು ಸೊಲೊಮೋನನಿಗೆ, “ನನ್ನ ಎಲ್ಲಾ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ನೀನು ವಿಧೇಯನಾಗಿದ್ದರೆ, ನಿನ್ನ ತಂದೆಯಾದ ದಾವೀದನಿಗೆ ನಾನು ವಾಗ್ದಾನ ಮಾಡಿದವುಗಳನ್ನು ನಿನಗಾಗಿ ಈಡೇರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರ ವಾಕ್ಯವು ಸೊಲೊಮೋನನಿಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:11
2 ತಿಳಿವುಗಳ ಹೋಲಿಕೆ  

ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸಂಬಂಧಿಸಲ್ಪಟ್ಟಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು