1 ಅರಸುಗಳು 6:13 - ಕನ್ನಡ ಸತ್ಯವೇದವು J.V. (BSI)13 ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಜನವಾದ ಇಸ್ರಾಯೇಲರ ಕೈಬಿಡದೆ, ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿರುವೆನು,” ಎಂದರು. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.