1 ಅರಸುಗಳು 6:15 - ಕನ್ನಡ ಸತ್ಯವೇದವು J.V. (BSI)15 ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಿಗೆಗಳನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವಾಲಯದ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಗೆಗಳನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಲಯದ ಗೋಡೆಗಳ ಒಳಭಾಗಕ್ಕೆ ಮಂದಿರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯವರೆಗೂ ದೇವದಾರು ಹಲಗೆಗಳಿಂದ ಕಟ್ಟಿಸಿದನು. ಒಳಭಾಗದಲ್ಲಿ ಮರದಿಂದ ಮುಚ್ಚಿ, ಆಲಯದ ನೆಲವನ್ನು ತುರಾಯಿ ಮರಗಳ ಹಲಗೆಗಳಿಂದ ಮುಚ್ಚಿದನು. ಅಧ್ಯಾಯವನ್ನು ನೋಡಿ |