1 ಅರಸುಗಳು 6:17 - ಕನ್ನಡ ಸತ್ಯವೇದವು J.V. (BSI)17 ದೇವಾಲಯದ ಪರಿಶುದ್ಧಸ್ಥಳವೆನಿಸಿಕೊಳ್ಳುವ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವಾಲಯದ ಪರಿಶುದ್ಧ ಸ್ಥಳವೆನಿಸಿಕೊಳ್ಳುವ ಮುಂದಿನ ಭಾಗ 18 ಮೀಟರ್ ಉದ್ದವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಮಹಾ ಪವಿತ್ರಸ್ಥಳದ ಎದುರಿನಲ್ಲಿ ದೇವಾಲಯದ ಮುಖ್ಯ ಭಾಗವಿದೆ. ಈ ಕೊಠಡಿಯ ಉದ್ದ ಅರವತ್ತು ಅಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದರ ಮುಂದಿರುವ ಮಂದಿರವಾಗಿರುವ ಆಲಯ 18 ಮೀಟರ್ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿ |