Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:18 - ಕನ್ನಡ ಸತ್ಯವೇದವು J.V. (BSI)

18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡುಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಲಯದ ಒಳಗಿರುವ ದೇವದಾರು ಮೊಗ್ಗುಗಳೂ, ಅರಳಿದ ಹೂವುಗಳೂ ಕೆತ್ತಿದ ಕೆಲಸಗಳಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಎಲ್ಲಾ ದೇವದಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:18
4 ತಿಳಿವುಗಳ ಹೋಲಿಕೆ  

ಅದನ್ನು ಎರಕಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು.


ದೇವಾಲಯದ ಪರಿಶುದ್ಧಸ್ಥಳವೆನಿಸಿಕೊಳ್ಳುವ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಿತ್ತು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವದಕ್ಕೋಸ್ಕರ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.


ನೋಡು, ಅವರು ಈಗ ಕೈಕೊಡಲಿ ಸುತ್ತಿಗೆಗಳಿಂದ ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದು ಹಾಕುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು