1 ಅರಸುಗಳು 6:2 - ಕನ್ನಡ ಸತ್ಯವೇದವು J.V. (BSI)2 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ದೇವಾಲಯದ ಉದ್ದವು ಅರುವತ್ತು ಮೊಳ; ಅಗಲವು ಇಪ್ಪತ್ತು ಮೊಳ; ಎತ್ತರವು ಮೂವತ್ತು ಮೊಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವಾಲಯವು ತೊಂಭತ್ತು ಅಡ್ಡಿ ಉದ್ದ, ಮೂವತ್ತು ಅಡಿ ಅಗಲ ಮತ್ತು ನಲವತ್ತೈದು ಅಡಿ ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಸನಾದ ಸೊಲೊಮೋನನು ಯೆಹೋವ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದನು, ಅದರ ಉದ್ದ ಸುಮಾರು 27 ಮೀಟರ್, ಅದರ ಅಗಲ 9 ಮೀಟರ್, ಅದರ ಎತ್ತರ 14 ಮೀಟರ್. ಅಧ್ಯಾಯವನ್ನು ನೋಡಿ |