1 ಅರಸುಗಳು 6:22 - ಕನ್ನಡ ಸತ್ಯವೇದವು J.V. (BSI)22 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ಪೀಠವನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವಾಲಯಕ್ಕೆಲ್ಲ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಲ್ಲದೆ, ಮಹಾ ಪವಿತ್ರಸ್ಥಳದ ಮುಂದಿನ ಯಜ್ಞವೇದಿಕೆಗೂ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನು ಆಲಯವನ್ನೆಲ್ಲಾ ಬಂಗಾರದಿಂದ ಹೊದಿಸಿ, ಸ್ಥಾನದ ಮುಂಭಾಗದಲ್ಲಿರುವ ಪೀಠವನ್ನೂ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |