1 ಅರಸುಗಳು 6:24 - ಕನ್ನಡ ಸತ್ಯವೇದವು J.V. (BSI)24 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ ಹತ್ತು ಮೊಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು 2:2 ಮೀಟರ್ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ 4:4 ಮೀಟರ್ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24-26 ಈ ಎರಡು ಕೆರೂಬಿಗಳು ಅಳತೆಯಲ್ಲಿಯೂ ಆಕಾರದಲ್ಲಿಯೂ ಒಂದೇ ರೀತಿಯಾಗಿದ್ದವು. ಪ್ರತಿಯೊಂದು ಕೆರೂಬಿಗಳಿಗೆ ಎರಡು ರೆಕ್ಕೆಗಳಿದ್ದವು. ಪ್ರತಿಯೊಂದು ರೆಕ್ಕೆಯ ಉದ್ದ ಏಳುವರೆ ಅಡಿಗಳು. ಒಂದು ರೆಕ್ಕೆಯಿಂದ ಮತ್ತೊಂದು ರೆಕ್ಕೆಯ ಕೊನೆಗಿರುವ ಅಂತರ ಹದಿನೈದು ಅಡಿಗಳು. ಪ್ರತಿಯೊಂದು ಕೆರೂಬಿಯ ಎತ್ತರ ಹದಿನೈದು ಅಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು. ಅಧ್ಯಾಯವನ್ನು ನೋಡಿ |