1 ಅರಸುಗಳು 6:25 - ಕನ್ನಡ ಸತ್ಯವೇದವು J.V. (BSI)25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳ. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಎರಡನೆಯ ಕೆರೂಬಿಯು 4.4 ಮೀಟರ್. ಎರಡು ಕೆರೂಬಿಗಳಿಗೂ ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇತ್ತು. ಅಧ್ಯಾಯವನ್ನು ನೋಡಿ |