1 ಅರಸುಗಳು 6:28 - ಕನ್ನಡ ಸತ್ಯವೇದವು J.V. (BSI)28 ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ಎರಡು ಕೆರೂಬಿಗಳಿಗೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ಕೆರೂಬಿಗಳನ್ನು ಬಂಗಾರದ ತಗಡುಗಳಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |