Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:30 - ಕನ್ನಡ ಸತ್ಯವೇದವು J.V. (BSI)

30 ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದೇವಾಲಯದ ಒಳಗೆ ಮತ್ತು ಹೊರಗಿನ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಈ ಎರಡು ಕೊಠಡಿಗಳ ನೆಲಕ್ಕೆ ಚಿನ್ನದ ತಗಡನ್ನು ಹಾಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಲಯದ ಒಳಗಿನ ಮತ್ತು ಹೊರಗಿನ ನೆಲವನ್ನು ಬಂಗಾರ ತಗಡುಗಳಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:30
5 ತಿಳಿವುಗಳ ಹೋಲಿಕೆ  

ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇವಿುಸುವೆನು.


ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.


ಗರ್ಭಗೃಹದ ಬಾಗಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು