1 ಅರಸುಗಳು 6:38 - ಕನ್ನಡ ಸತ್ಯವೇದವು J.V. (BSI)38 ಹನ್ನೊಂದನೆಯ ವರುಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವದಕ್ಕೆ ಏಳು ವರುಷ ಹಿಡಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೇ ತಿಂಗಳಾದ ಬುಲ್ (ಕಾರ್ತಿಕ) ತಿಂಗಳಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಹನ್ನೊಂದನೆಯ ವರ್ಷದ, ಎಂಟನೆಯ ತಿಂಗಳಾದ ಬೂಲ್ ಎಂಬ ಕಾರ್ತಿಕ ತಿಂಗಳಲ್ಲಿ ಆ ದೇವಾಲಯದ ಎಲ್ಲಾ ಭಾಗಗಳೂ ಯೋಜನೆಯ ಪ್ರಕಾರ ಕಟ್ಟಲಾಯಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |