1 ಅರಸುಗಳು 7:1 - ಕನ್ನಡ ಸತ್ಯವೇದವು J.V. (BSI)1 ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೊಲೊಮೋನನು ತನಗಾಗಿ ಒಂದು ಅರಮನೆಯನ್ನು ನಿರ್ಮಿಸಿದನು. ಸೊಲೊಮೋನನ ಅರಮನೆಯನ್ನು ನಿರ್ಮಿಸಲು ಹದಿಮೂರು ವರ್ಷ ಹಿಡಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಲ್ಲದೆ ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು. ಅಧ್ಯಾಯವನ್ನು ನೋಡಿ |