Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:11 - ಕನ್ನಡ ಸತ್ಯವೇದವು J.V. (BSI)

11 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಕಲ್ಲುಗಳ ಮೇಲಿನ ತುದಿಯಲ್ಲಿ ಇತರ ಶ್ರೇಷ್ಠವಾದ ಕಲ್ಲುಗಳು ಮತ್ತು ದೇವದಾರು ಮರದ ತೊಲೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರ ಮೇಲೆ ಕೆತ್ತಿದ ಕಲ್ಲುಗಳ ಅಳತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ, ದೇವದಾರು ತೊಲೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:11
4 ತಿಳಿವುಗಳ ಹೋಲಿಕೆ  

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.


ಒಳಗಣ ಪ್ರಾಕಾರವೆನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರುವಿನ ಮರದ ಕಂಬಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು